Loading...
mysqli_result Object ( [current_field] => 0 [field_count] => 5 [lengths] => [num_rows] => 1 [type] => 0 )

ಚಾಮುಂಡಿ ಸನ್ನಿಧಿಯಲ್ಲಿ ದೇವೇಗೌಡರ ಕಾಲಿಗೆ ನಮಸ್ಕರಿಸಿದ ಡಿಕೆಎಸ್​

Blog-post Thumbnail

ಮೈಸೂರು: ಇಂದು ಅನರ್ಹ ಶಾಸಕರು, ಮಾಜಿ ಸಚಿವರು ಮಾತ್ರವಲ್ಲದೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕೂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆಯೇ ಅನರ್ಹ ಶಾಸಕರಾದ ರಮೇಶ್​ ಜಾರಕಿಹೊಳಿ ಹಾಗೂ ಮಹೇಶ್​ ಕುಮಟಳ್ಳಿ ಚಾಮುಂಡಿಯ ದರ್ಶನ ಪಡೆದರು. ಬಳಿಕ ಮಾಜಿ ಸಚಿವ ಡಿಕೆ ಶಿವಕುಮಾರ್​ ಕೂಡ ನಾಡ ಅಧಿದೇವತೆಯ ದರ್ಶನಕ್ಕೆ ಬಂದರು. ಇದೇ ವೇಳೆ ಮಾಜಿ ಸಚಿವ ಜಿಟಿ ದೇವೇಗೌಡ ಡಿಕೆಎಸ್​​ಗೆ ಮುಖಾಮುಖಿಯಾದ್ರು. ಉಭಯ ನಾಯಕರು ಆಗ ತಾನೆ ಪೂಜೆ ಮುಗಿಸಿ ಹೊರಬರುತ್ತಿದ್ದಂತೆ ಜೆಡಿಎಸ್​ ವರಿಷ್ಠ ಹೆಚ್​.ಡಿ ದೇವೇಗೌಡ ಕೂಡ ಚಾಮುಂಡಿ ಸನ್ನಿಧಿಗೆ ಆಗಮಿಸಿದ್ರು. ಈ ವೇಳೆ ಡಿ.ಕೆ ಶಿವಕುಮಾರ್‌, ಹೆಚ್‌ಡಿಡಿ ಕಾಲಿಗೆ ಬಿದ್ದು ನಮಸ್ಕಾರ ಮಾಡಿದರು. ಚಾಮುಂಡೇಶ್ವರಿ ದರ್ಶನದ ಬಳಿಕ ಮಾತನಾಡಿದ ಜಿಟಿಡಿ, ನಾನು ಪ್ರತಿ ಶುಕ್ರವಾರ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಬರುತ್ತೇನೆ. ಇವತ್ತು ಡಿ.ಕೆ.ಶಿವಕುಮಾರ್ ಅವರು ಬಂದಿದ್ದಾರೆ.  ಅವರಿಗೆ ಚಾಮುಂಡೇಶ್ವರಿ ಮೇಲೆ ಹೆಚ್ಚು ಭಕ್ತಿ, ನಂಬಿಕೆ ಇದೆ. ಅವರು ಈ ಹಿಂದೆ ದೇವಿಗೆ ಬೆಳ್ಳಿ ಆನೆ ಸಹ ಕೊಟ್ಟಿದ್ದಾರೆ. ಅವರಿಗೆ ದೇವಿ ಒಳ್ಳೆಯದು ಮಾಡಲಿ ಎಂದರು.

About jds

The Janata Dal (Secular), formed in 1999, had its origins in the Janata Party, founded in 1977 as a coalition of several smaller parties that combined forces to oppose the Indian National Congress.[8] In 1988 the Janata Party and other smaller parties merged to form the Janata Dal.

Read More..

Phone: 080 2346 1944

phone: 080 2356 4858

Email:contact@janatadals.com

Social Links